ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.
ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡುದರ ಮೂಲಕ ಬೆಳ್ತಂಗಡಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಂತೆ ಕೋರಿದರು.
ಈ ಸಂಧರ್ಭದಲ್ಲಿ ಶಾಜನ್ ಟಿ.ಟಿ ಕಾಂಜಾಲ್ ಮತ್ತು ಲಕ್ಷ್ಮಣ್ ಜಿ. ಎಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.