ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಬೆಳ್ತಂಗಡಿ, ಉಜಿರೆ, ನಡ ಮತ್ತು ಗಂಡಿಬಾಗಿಲು ಚರ್ಚ್ ಗಳಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಲಾಯಿತು.