Saturday, June 7, 2025

ರಾಜ್ಯದ ಹಲವೆಡೆ 3 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿದೆ.

ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಏಪ್ರಿಲ್ 25ರ ತನಕ ಗುಡುಗು ಸಹಿತ ಮಳೆಯಾಗಬಹುದೆಂಬ ಅಲರ್ಟ್ ನೀಡಿದ್ದು, ರಾಜ್ಯದಲ್ಲಿ ಬಿಸಿಲಿನ ತಾಪಮಾನವೂ ಇಳಿಕೆಯಾಗಲಿದೆ.ಕಳೆದ ಎರಡು ದಿನಗಳ ಹಿಂದೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles