Sunday, June 8, 2025

ಒಂದು ಮೊಬೈಲ್ ಸಂಖ್ಯೆ ಇಂದ 6 ಜನ ನೋಂದಣಿ

ನವದೆಹಲಿ: ಕೊರೋನಾ ಲಸಿಕೆ ಪಡೆಯಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ 6 ಜನರು ತಮ್ಮ ಹೆಸರನ್ನು ನೋಂದಾಯಿಸಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆಯು ಶುಕ್ರವಾರ ತಿಳಿಸಿದೆ.

ಈ ಮೊದಲು ಒಂದು ಮೊಬೈಲ್ ಸಂಖ್ಯೆ ಬಳಸಿ ಕೇವಲ ನಾಲ್ಕು ಜನರು ಹೆಸರನ್ನು ನೋಂದಾಯಿಸಬಹುದಾಗಿತ್ತು. ಆದರೆ ಈಗ ಪರಿಷ್ಕೃತ ಅಧಿಸೂಚನೆಯ ಅನುಸಾರ 6 ಜನರು ಕೇವಲ ಒಂದು ಮೊಬೈಲ್ ಸಂಖ್ಯೆ ಬಳಸಿ ನೋಂದಾಯಿಸಿಕೊಳ್ಳಬಹುದು. ಬಳಕೆದಾರರು ಕೊರೋನಾ ಲಸಿಕೆ ಸ್ಥಿತಿಯನ್ನು ಬದಲಾಯಿಸುವ ಅವಕಾಶ ನೀಡಲಾಗಿದೆ. ಇದು ಡೇಟಾ ಎಂಟ್ರಿ ಹಾಗೂ ಕೋವಿಡ್ ಲಸಿಕೆ ಪ್ರಮಾಣಪತ್ರ ದೋಷವನ್ನು ಸರಿಪಡಿಸಲು ಸಹಾಯವಾಗಲಿದೆ ಎಂದು ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles