Saturday, June 7, 2025

10 ಲಕ್ಷ ಸಮೀಪಿಸುತ್ತಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ

ದೆಹಲಿ: ಭಾರತದಲ್ಲಿ ಸುಮಾರು 2,00,000 ಹೊಸ ಕೊವಿಡ್ -19 ಪ್ರಕರಣಗಳನ್ನು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ 194,720 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದೆ. ಇನ್ನು ದೇಶದಲ್ಲಿ ಸಾವಿನ ಪ್ರಮಾಣ ಕೂಡ ಏರಿಕೆಯಾಗಿದೆ. 442 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ 9,55,319 ಸಕ್ರಿಯ ಪ್ರಕರಣಗಳಿದ್ದು, 10 ಲಕ್ಷದ ಸಮೀಪಿಸುತ್ತಿದೆ. 60,405 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles