Saturday, June 7, 2025

ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು: ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ಯೋಗ ತರಬೇತಿ ಸಂಸ್ಥೆಯಿಂದ ಅಧಿಕೃತವಾಗಿ ತರಬೇತಿ ಹೊಂದಿರಬೇಕು. ಜನವರಿ 21 ರ ಒಳಗೆ ಅಗತ್ಯ ದಖಲೆಗಳ ಪ್ರತಿಗಳು ಹಾಗೂ ಭರ್ತಿ ಮಾಡಿರುವಂತಹ ಅರ್ಜಿಯನ್ನು ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾಸ್ಪತ್ರೆ ಆವರಣ, ಬಿಹೆಚ್ ರಸ್ತೆ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯುಷ್ ಇಲಾಖೆ ದೂರವಾಣಿ ಸಂಖ್ಯೆ 0816-2252 367 ಸಂಪರ್ಕಿಸಬಹುದು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles