Sunday, June 8, 2025

ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ಉಡುಪಿಯ ವಿದ್ಯಾರ್ಥಿನಿ

ಉಡುಪಿ: ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ ಬೆಂಗಳೂರು ಅವರು ಅಂತರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ರಕ್ತದಾನ ಮತ್ತು ಅದರ ಮಹತ್ವದ ಕುರಿತು ಭಿತ್ತಿಚಿತ್ರ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನಗರದ ಬಾಲಕಿಯರ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಎಂ. ಕಪಾಡಸ್ಕರ ಅವರು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles