Sunday, June 8, 2025

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆ

ಉಡುಪಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟೀಯ ವಿಜ್ಞಾನ ದಿನದ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ಸ್ಪರ್ಧೆಗಳ ವಿವರ:

  • ಜನವರಿ 22 ರ ಒಳಗೆ ವಿನ್ಯಾಸ, ಅಭಿವೃದ್ಧಿ ಮತ್ತು ಮಾದರಿ / ಪೋಸ್ಟರ್ ತಯಾರಿಕೆ ಸ್ಪರ್ಧೆಗೆ ಗೂಗಲ್ ಫಾರ್ಮ್ ವಿಳಾಸ – http://forms.gle/HXBoJu5zmBrvoUmS6 ಮೂಲಕ ನೋಂದಾಯಿಸಿಕೊಳ್ಳದಾಗಿದೆ.
  • ಫೆಬ್ರವರಿ 2 ರ ಒಳಗೆ ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆಗೆ ಗೂಗಲ್ ಫಾರ್ಮ್ – https://forms.gle/C7dD1x356E1mYLKS9 ಮೂಲಕ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ವಿಕ್ರಮ್ ಆರ್ ಮೊ.ನಂ: 9481813491 ಸಂಪರ್ಕಿಸಬಹುದಾಗಿದೆ.
  • ಫೆಬ್ರವರಿ 7 ರ ಒಳಗೆ ವಿಜ್ಞಾನ ಚಿತ್ರಕಲಾ ಸ್ಪರ್ಧೆಗೆ ಗೂಗಲ್ ಫಾರ್ಮ್ – https://forms.gle/7XtnMJBZVFDTckNR9 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
  • ಫೆಬ್ರವರಿ 2 ರ ಒಳಗೆ ಸುಸ್ಥಿರ ಭವಿಷ್ಯಕ್ಕಾಗಿ ಸಮಗ್ರ ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಕೆ ಕುರಿತ ಪ್ರಬಂಧ ಸ್ಪರ್ಧೆಗೆ ಗೂಗಲ್ ಫಾರ್ಮ್ – https://forms.gle/7XtnMJBZVFDTckNR9
  • ಪ್ರೌಢಶಾಲಾ ಶಿಕ್ಷಕರು ಪ್ರಬಂಧ ಸ್ಪರ್ಧೆಗೆ ಗೂಗಲ್ ಫಾರ್ಮ್ – https://forms.gle/VfwMYmhxt1TiXJ976 ಮೂಲಕ ಸಲ್ಲಿಸಬಹುದಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೆಚ್ಚಿನ ಮಾಹಿತಿಗಾಗಿ ಪ್ರಿಯಾಂಕ ಮೊ.ನಂ: 8105747283, ಅಂಜನಿ ಮೊ.ನಂ: 8722262281 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles