Sunday, June 8, 2025

ದ.ಕ. ಜಿಲ್ಲೆಯಲ್ಲಿ 770, ಉಡುಪಿ ಜಿಲ್ಲೆಯಲ್ಲಿ 947 ಸೋಂಕು ಪತ್ತೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 770 ಜನರಿಗೆ ಹಾಗೂ ಉಡುಪಿ ಜಿಲ್ಲೆಯಲ್ಲಿ 947 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇಂದು ದ.ಕ. ಜಿಲ್ಲೆಯಲ್ಲಿ 841 ಜನರು ಕೊರೋನಾದಿಂದ ಗುಣಮುಖರಾಗಿದ್ದು, ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾನೆ. ಜಿಲ್ಲೆಯಲ್ಲಿ ಪ್ರಸ್ತುತ 5628 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಇಂದು 503 ಗುಣಮುಖರಾಗಿದ್ದು, ಯಾವುದೇ ಸಾವು ಸಂಭವಿಸಿದ ವರದಿಯಾಗಿಲ್ಲ. ಹಾಗೂ ಪ್ರಸ್ತುತ ಜಿಲ್ಲೆಯಲ್ಲಿ 6546 ಸಕ್ರಿಯ ಪ್ರಕರಣಗಳಿವೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles