Sunday, June 8, 2025

ಬ್ರಹ್ಮೋಸ್ ರಫ್ತಿಗೆ ಭಾರತ ಸಿದ್ಧ

ನವದೆಹಲಿ: ಇದೇ ಮೊದಲ ಬಾರಿಗೆ ಭಾರತದ ಬ್ರಹ್ಮೋಸ್ ಕ್ಷಿಪಣಿಯನ್ನು ಖರೀದಿಸಲು ಫಿಲಿಪ್ಪೀನ್ಸ್ ಮುಂದಾಗಿದೆ. ಈ ಮೂಲಕ ಆತ್ಮನಿರ್ಭರ ಭಾರತಕ್ಕೆ ಯಶಸ್ಸು ದೊರೆತಂತಾಗಿದೆ.

ಫಿಲಿಪ್ಪೀನ್ಸ್ ನ ರಕ್ಷಣಾ ಸಚಿವಾಲಯವು ಭಾರತದೊಂದಿಗೆ 374 ದಶಲಕ್ಷ ಡಾಲರ್ ಮೊತ್ತದ ಒಪ್ಪಂದಕ್ಕೆ ಶುಕ್ರವಾರ ಸಹಿ ಮಾಡಿದೆ. ಈ ಒಪ್ಪಂದದಂತೆ ಭಾರತವು ಫಿಲಿಪ್ಪೀನ್ಸ್ ಗೆ ಬ್ರಹ್ಮೋಸ್ ಕ್ಷಿಪಣಿಯನ್ನು ರಫ್ತು ಮಾಡಲಿದೆ. ಬ್ರಹ್ಮೋಸ್ ಕ್ಷಿಪಣಿಯನ್ನು ಭಾರತ-ರಷ್ಯಾದ ಜಂಟಿ ಯೋಜನೆ ಬಿಎಪಿಎಲ್. ಸೂಪರ್ ಸಾನಿಕ್ ಕ್ರೂಸ್ ಅಭಿವೃದ್ಧಿ ಪಡಿಸುತ್ತಿದೆ. ಜಲಾಂತರ್ಗಾಮಿ, ನೌಕೆ, ಭೂಪ್ರದೇಶ, ವಿಮಾನದಿಂದಲೂ ಈ ಕ್ಷಿಪಣಿಯನ್ನು ಉಡಾವಣೆ ಮಾಡಬಹುದಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles