Monday, June 9, 2025

ಬೈಕ್ ಮತ್ತು ಕಾರು ಡಿಕ್ಕಿ, ಬೈಕ್ ಸವಾರನ ಸ್ಥಿತಿ ಗಂಭೀರ

ಕಾರ್ಕಳ: ಮೂಡಬಿದ್ರೆ ಕಾರ್ಕಳ ರಾಷ್ಟೀಯ ಹೆದ್ದಾರಿ ಸಾಣೂರು ಬಳಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ.

ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles