Sunday, June 8, 2025

ಸಂಸ್ಕೃತದಲ್ಲಿ 5 ಚಿನ್ನದ ಪದಕ ಪಡೆದ ಮುಸ್ಲಿಂ ವಿದ್ಯಾರ್ಥಿನಿ

ಲಕ್ನೋ: ಉತ್ತರ ಪ್ರದೇಶದ ಲಕ್ನೋ ವಿಶ್ವವಿದ್ಯಾನಿಲಯದ ಮುಸ್ಲಿಂ ವಿದ್ಯಾರ್ಥಿನಿ ಘಜಾಲಾ ಅವರು ಸಂಸ್ಕೃತದಲ್ಲಿ 5 ಚಿನ್ನದ ಪದಕ ಪಡೆದಿದ್ದಾರೆ.

2021 ರ ನವೆಂಬರ್ ನಲ್ಲಿಯೇ ಘಜಾಲಾ ಅವರಿಗೆ ಸ್ನಾತಕೋತ್ತರ ಪದವಿಯಲ್ಲಿ ಅತ್ಯುತ್ತಮ ಸಾಧಕಿ ಪ್ರಶಸ್ತಿ ಘೋಷಿಸಲಾಗಿತ್ತು. ಘಜಾಲಾ ಅವರಿಗೆ ಗುರುವಾರ ನಡೆದ ಉಪನ್ಯಾಸಕರ ಕಾರ್ಯಕ್ರಮದಲ್ಲಿ ಪದಕಗಳನ್ನು ಪ್ರಧಾನ ಮಾಡಲಾಯಿತು.

ಘಜಾಲಾ ಅವರ ತಂದೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ನಿಂದ ಮೃತ ಪಟ್ಟಿದ್ದು, ಇವರ ಇಬ್ಬರು ಸಹೋದರರು, ಒಬ್ಬಳು ಸಹೋದರಿಯ ಪೈಕಿ ಇವರೊಬ್ಬರೇ ಶಿಕ್ಷಣ ಮುಂದುವರೆಸಿದವರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles