ಬಂಟ್ವಾಳ: ತಾ.ಪಂ. ನ 2021-22 ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ಫೆ. 28ರ ಬೆಳಿಗ್ಗೆ 10.30ಕ್ಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಇವರ ಅಧ್ಯಕ್ಷತೆಯಲ್ಲಿ ತಾ.ಪಂ. ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.