Sunday, June 8, 2025

ಕಾರ್ಕಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಕಾರ್ಕಳ: ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ಕಾರ್ಕಳ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆಯಿತು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಆಡಳಿತ ವೈದ್ಯಾಧಿಕಾರಿ ಡಾಕ್ಟರ ಸುಬ್ರಮಣ್ಯ ರಾವ್ ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಕೃಷ್ಣಾನಂದ ಶೆಟ್ಟಿ,ಮಕ್ಕಳ ತಜ್ಞರು ಡಾಕ್ಟರ್ ಸೌಜನ್ಯ, ಡಾಕ್ಟರ ಅನಂತ ಕಾಮತ್, ರೋಟರಿ ಸಂಸ್ಥೆಯ ಅದ್ಯಕ್ಷರು ಹಾಗೂ ಸದಸ್ಯರು, ಪುರಸಭೆಯ ನಾಮ ನಿರ್ದೇಶಕ ಅಭ್ಯರ್ಥಿ ಅವಿನಾಶ್ ಶೆಟ್ಟಿ, ಹಾಗು ಶುಶ್ರೂಷಾ ಅಧಿಕಾರಿ ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles