ಮಂಗಳೂರು: ಉಕ್ರೇನ್‌ನಿಂದ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಸೋಮವಾರ ಐವರು ವಿದ್ಯಾರ್ಥಿಗಳು ಆಗಮಿಸಿದ್ದಾರೆ.
ಮಂಗಳೂರಿನ ದೇರೆಬೈಲ್ ನ ಅನೈನಾ ಅನ್ನ, ಮೂಡುಬಿದ್ರೆಯ ಶಲ್ವಿನ್ ಪ್ರೀತಿ ಅರನಾ, ಪಡೀಲ್ ನ ಕ್ಲೇಟನ್ ಡಿಸೋಜಾ, ಸಾದ್ ಹರ್ಷದ್ ಅಹ್ಮದ್, ಲಕ್ಷಿತಾ ಪುರುಷೋತ್ತಮ್ ಎಂಬ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಆಗಮಿಸಿದ್ದಾರೆ.



