ಬೆಂಗಳೂರು: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಎಬಿ ಡಿ ವಿಲಿಯರ್ ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಮೆಂಟರ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಎಬಿಡಿ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರಿಂದ ಅವರ ಅಭಿಮಾನಿಗಳು ನಿರಾಶರಾಗಿದ್ದರು. ಆದರೆ ಈ ಬಾರಿ ಅವರು ಆರ್‌ಸಿಬಿ ತಂಡದ ಮೆಂಟರ್ ಆಗಿ ಆಯ್ಕೆಯಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.