Saturday, June 7, 2025

ಚೀನಾ: ಹೆಚ್ಚುತ್ತಿರುವ ಕೊರೋನಾ ಸಂಖ್ಯೆ; ಕ್ವಾರಂಟೈನ್‌ಗೆ ಸ್ಥಳ ಅಭಾವ

ಬೀಜಿಂಗ್: ದಿನದಿಂದ ದಿನಕ್ಕೆ ಚೀನಾದಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 10ವಾರಗಳಲ್ಲಿ 14000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಹೀಗಾಗಿ ಗುಣಮುಖರಾದವನ್ನು ಕ್ವಾರಂಟೈನ್‌ನಲ್ಲಿರಿಸಲು ಸ್ಥಳದ ಅಭಾವ ಉಂಟಾಗಿದ್ದು, ಕ್ವಾರಂಟೈನ್ ಅವಧಿಯನ್ನು ಕಡಿತ ಮಾಡಿ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ತಜ್ಞರ ಪ್ರಕಾರ ಚೀನಾದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಅನೇಕ ಸ್ಥಳಗಳಲ್ಲಿ ವೈದ್ಯಕೀಯ ಸಾಮಗ್ರಿಗಳ ಕೊರತೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಮೇಲೂ ಹೆಚ್ಚು ಒತ್ತಡ ಉಂಟಾಗುತ್ತದೆ. ರೂಪಾಂತರಿ ಒಮಿಕ್ರಾನ್‌ನಿಂದಾಗಿ ಸೋಂಕು ಹರಡುವ ತೀವ್ರತೆ ಹೆಚ್ಚಾಗಿದ್ದು, ಹೀಗಾಗಿ ಚೀನಾದ ಅನೇಕ ಸ್ಥಳಗಳಲ್ಲಿ ಲಾಕ್‌ಡೌನ್ ವಿಧಿಸಬೇಕಾಗಬಹುದು. ಇದರಿಂದ ಚೀನಾದ ಆರ್ಥಿಕತೆ ಮೇಲೂ ಪರಿಣಾಮ ಉಂಟಾಗಬಹುದು ಎಂದು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles