ಉಡುಪಿ: ನಗರದ ಕೊರಂಗ್ರಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ 27 ವರ್ಷದ ಅಕ್ಷತಾ ಎಂಬಾಕೆ ಮಾ.10 ರಂದು ಬೆಳಿಗ್ಗೆ 11.30ರ ಸುಮಾರಿಗೆ ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಟವರು ವಾಪಾಸ್ ಬಾರದೇ ನಾಪತ್ತೆಯಾಗಿದ್ದಾರೆ.
ಮಹಿಳೆಯ ಚಹರೆ:
5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರಂಗ್ರಪಾಡಿ: ಮಗುವನ್ನು ಮನೆಯಲ್ಲಿ ಬಿಟ್ಟು ಮಹಿಳೆ ನಾಪತ್ತೆ
Subscribe
Login
0 Comments