ಮಂಗಳೂರು: ನಗರದ ಟಿಎಂಎಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಗುರುವಾರ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಕೆಐಡಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎನ್.ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮ: ಸಚಿವ ಮುರುಗೇಶ್ ನಿರಾಣಿ ಚಾಲನೆ
Subscribe
Login
0 Comments