Sunday, June 8, 2025

ಹೆಬ್ರಿ: ಗೇರು ಕಾರ್ಖಾನೆಯ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿಯಾದ ಸಚಿವ ವಿ. ಸುನಿಲ್ ಕುಮಾರ್

ಹೆಬ್ರಿ: ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸುನಿಲ್ ಕುಮಾರ್ ಅವರು ಎ.22 ರಂದು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನಿಯಾಲು ಮತ್ತು ಕಬ್ಬಿನಾಲೆ ಪ್ರದೇಶಗಳಲ್ಲಿ ಗೇರು ಕಾರ್ಖಾನೆಯ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿಯಾದರು. ಮೇ.10ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ತಮಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಕೋರಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles