ಕಾಪು: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಬಂಟಕಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.