Sunday, June 8, 2025

ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಅಂಪಾರು ಗ್ರಾಮದಲ್ಲಿ ಮತಯಾಚನೆ

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಬೈಂದೂರು ವಿಧಾನಸಭಾ ಕ್ಷೇತ್ರದ ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊರಟೆ ವ್ಯಾಪ್ತಿಯಲ್ಲಿ ನಡೆದ ಮತದಾರರ ಭೇಟಿಯಾದರು.ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಮತದಾರರ ಗಮನ ಸೆಳೆದರು. ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಕಿರಣ್‌ ಹೆಗ್ಡೆ, ಜ್ಯೋತಿ ಎಮ್‌, ಉದಯ್‌ ಕುಮಾರ್‌ ಶೆಟ್ಟಿ, ಸರ್ಜಿತ್‌ ಕುಮಾರ್‌ ಶೆಟ್ಟಿ ಮೊದಲಾದವರು ಇದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles