Sunday, June 8, 2025

ಪಳ್ಳಿ ಮತ್ತು ಕಲ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದ ವಿ.ಸುನಿಲ್ ಕುಮಾರ್

ಹಿರಿಯಡ್ಕ: ಕಾಪು ವಿಧಾನಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡ್ಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಮತದಾರರಲ್ಲಿ ಮತಯಾಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷರ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles