Saturday, June 7, 2025

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ

ಜಮ್ಮುಕಾಶ್ಮೀರ: ಮೂವರಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪತನಗೊಂಡ ಘಟನೆ ಗುರುವಾರ ( ಮೇ 4) ನಡೆದಿದೆ.ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಎಎಲ್ಹೆಚ್ ಧ್ರುವ್ ಹೆಲಿಕಾಪ್ಟರ್ ಪತನಗೊಂಡಿದ್ದು, ತಕ್ಷಣವೇ ರಕ್ಷಣಾ ತಂಡಗಳಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ ಎಂದು ಕಿಶ್ತ್ವಾರ್ ಎಸ್‌ಎಸ್‌ಪಿ ಖಲೀಲ್ ಪೋಸ್ವಾಲ್ ಹೇಳಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles