Sunday, June 8, 2025

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಕಾರ್ಯಕರ್ತರೊಂದಿಗೆ ಕರಂಬಾರು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಮತಯಾಚನೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಕಾರ್ಯಕರ್ತರೊಂದಿಗೆ ಕರಂಬಾರು ಶಕ್ತಿ ಕೇಂದ್ರ ವ್ಯಾಪ್ತಿಯ ಮನೆ ಮನೆಗೆ ಸಂಪರ್ಕ ನಡೆಸಿ ಮತದಾರರಲ್ಲಿ ಮತಯಾಚಿಸಿದರು‌.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಜೊತೆಗಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles