Friday, June 20, 2025

ಬೆಳ್ತಂಗಡಿ: ಪದ್ಮುಂಜದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಪದ್ಮುಂಜದಲ್ಲಿ ಅಪಾರ ಕಾರ್ಯಕರ್ತ ಬಂಧುಗಳ ಸಮ್ಮುಖದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ತನ್ನನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಲಾಯಿತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles