Saturday, June 7, 2025

ಮಂಗಳೂರು ಉತ್ತರ: ಬಿಜೆಪಿಯ ಭರತ್ ಶೆಟ್ಟಿ ಮತ್ತೊಮ್ಮೆಶಾಸಕ

ಮಂಗಳೂರು ಉತ್ತರ ಕ್ಷೇತ್ರ (Mangalore North) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಭರತ್ ಶೆಟ್ಟಿ ಜಯಬೇರಿ ಭಾರಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಹಳ ಪೈಪೋಟಿ ಇದ್ದರೂ ಸಹ ಇದೀಗ 20000 ಕ್ಕೂ ಹೆಚ್ಚು ಮತಗಳ ಅಂತರದಿಂದ ಭರತ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಭರತ್ ಶೆಟ್ಟಿ ಅವರು 73394 ಮತ ಪಡೆದಿದ್ದಾರೆ ಮತ್ತು ಇನಾಯತ್ ಆಲಿ (ಕಾಂಗ್ರೆಸ್) 43635 ಮತ ಪಡೆದಿದ್ದಾರೆ.
ಒಟ್ಟು 29759 ಮತಗಳ ಅಂತರದಲ್ಲಿ ಭರತ್ ಶೆಟ್ಟಿ ಗೆದ್ದಿದ್ದಾರೆ.

ಇನ್ನು ಉಡುಪಿಯ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಕಾಂಚನ್ ಅವರಿಗಿಂತ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾದಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles