ಉಡುಪಿ: ಸದಾಶಿವ ಎಂಬ ವ್ಯಕ್ತಿಯು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಇದೀಗ ಅವರ ಸ್ಥಿತಿ ಗಂಭೀರವಾಗಿದ್ದು, ಆ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ದೂ.ಸಂಖ್ಯೆ: 0820-2520555/9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.