Tuesday, June 10, 2025

ಕಾರು, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು..!

ಉಪ್ಪಳ: ಕಾಸರಗೋಡು ಜಿಲ್ಲೆ ಉಪ್ಪಳದಲ್ಲಿ ಭಾನುವಾರ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಯುವಕನನ್ನು ಉಪ್ಪಳ ನಿವಾಸಿ ಮೂಸ ಮತ್ತು ಜೈನಾಬ್ ಅವರ ಪುತ್ರ 17 ವರ್ಷ ಪ್ರಾಯದ ಅಬೂಬಕ್ಕರ್ ಇಶಾನ್ ಎಂದು ಗುರುತಿಸಲಾಗಿದೆ.


ಭಾನುವಾರ ಸಂಜೆ ವೇಳೆಗೆ ಉಪ್ಪಳ ಹಿದಾಯತ್ ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮುಂಭಾಗದಿAದ ಬರುತ್ತಿದ್ದ ಮಾರುತಿ ಬ್ರಿಜಾ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles