Sunday, June 8, 2025

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: 400 ವೆಟರ್ನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ, ಬಾಕಿ ಇರುವ 400 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮಾಡಲು ತೀರ್ಮಾನಿಸಿದ್ದು, ನೋಂದಣಿ ಪ್ರಕ್ರಿಯೆಯು ಜನವರಿ 31 ರಿಂದ ಆರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ನೇಮಕಾತಿ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಶೇ.50ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಪರೀಕ್ಷೆ, ಮೆರಿಟ್ ಲೀಸ್ಟ್, ದಾಖಲಾತಿ ಪರಿಶೀಲನೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ahvs.kar.nic.in ಗೆ ಭೇಟಿ ನೀಡಬಹುದು

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles