Saturday, June 7, 2025

ಭಾರತ ಸರ್ಕಾರದ ಸ್ಟಾಫ್ ಕಮಿಷನ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಹುದ್ದೆಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತ ಸರ್ಕಾರದ ಸ್ಟಾಫ್ ಕಮಿಷನ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಳ ವಿಭಾಗದ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್, ಅಂಚೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಫೆಬ್ರವರಿ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 7ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಹೆಚ್ಚಿನ ವಿವರಗಳಿಗೆ https://ssc.nic.in/ ವೆಬ್‌ಸೈಟ್ ಭೇಟಿ ನೀಡಬಹುದು.


ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 2ಎ, 2ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 100ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡಬ್ಲ್ಯುಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಮಾರ್ಚ್ 7ರ ಒಳಗೆ ಆನ್‌ಲೈನ್, ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles