Saturday, June 7, 2025

ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಭೋದನೆ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿದೆ. ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಭೋದನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರ ಈಗಾಗಲೇ ಭಗವದ್ಗೀತೆ ಬೋಧನೆಗೆ ಸಂಬAಧಿಸಿದAತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ ಎನ್ನಲಾಗಿದೆ.
ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಬೋಧನೆ ಮಾಡಬೇಕು?. ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸಮಿತಿ ಮಾಹಿತಿ ನೀಡಲಿದೆ. ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ.
ರಾಜ್ಯದ ಪ್ರಾಥಮಿಕ ಹಂತದ ಎಲ್ಲಾ ಶಾಲೆಗಳಲ್ಲಿ ೬-೧೨ ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ಯೋಜನೆ ರೂಪಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles