Sunday, June 8, 2025

ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಬೈಕ್ ಸವಾರ ಸಾವು

ಕಾಪು: ಬೈಕ್‌ಗೆ ಟಿಪ್ಪರ್‌ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಮೃತ ವ್ಯಕ್ತಿಯನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಪೆಟ್ಟಾಗಿದ್ದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles