Sunday, June 8, 2025

ಬೈಕ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್:ಬೈಕ್ ಸವಾರ ಸಾವು

ಕಾರ್ಕಳ: ಬೈಕ್‌ಗೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪಿದ ಘಟನೆ ಜಾರ್ಕಳ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಮಹಾಲಿಂಗ ಎಂದು ಗುರುತಿಸಲಾಗಿದೆ.
ಮಹಾಲಿಂಗ ಅವರು ಸಹಾಸವರಾರೋರ್ವರನ್ನು ಕುಳ್ಳಿರಿಸಿಕೊಂಡು ಬೈಕ್‌ನಲ್ಲಿ ಎರ್ಲಪ್ಪಾಡಿ ರಸ್ತೆ ಕಡೆಯಿಂದ ಜಾರ್ಕಳ ರಸ್ತೆ ಕಡೆಗೆ ತೆರಳುತ್ತಿರುವಾಗ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು ಬೈಕ್ ಸಮೇತ ರಸ್ತೆಯ ಮೇಲೆ ಬಿದ್ದಿದ್ದಾರೆ. ಈ ಹಿನ್ನೆಲೆ ಬೈಕ್ ಜಖಂಗೊAಡಿದ್ದು, ಮಹಾಲಿಂಗರವರು ಧರಿಸಿದ ಹೆಲ್ಮಟ್ ಕೂಡ ಜಖಂಗೊAಡಿದೆ.
ಗAಭೀರ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಮಹಾಲಿಂಗರವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles