Sunday, June 8, 2025

ಭಾರತದಲ್ಲಿ ಗಣನೀಯ ಇಳಿಕೆಯತ್ತ ಕೊರೊನಾ ಪ್ರಕರಣ: ಒಂದೇ ದಿನ 34,113 ಮಂದಿಗೆ ಸೋಂಕು ದೃಢ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್‌ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಪ್ರಮಾಣದ ಇಳಿಕೆ ಕಂಡುಬರುತ್ತಿದೆ. ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 34,113 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 4,26,65,534 ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದಾಗಿ 346ಮಂದಿ ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 5,09,043ಕ್ಕೆ ಏರಿಕೆಯಾಗಿದೆ. ಒಂದೇ ದಿನ 91,930 ಮಂದಿ ಕೊರೊನಾ ಸೋಂಕಿನಿಂದಾಗಿ ಚೇತರಿಸಿಕೊಂಡಿದ್ದು, ಆ ಮೂಲಕ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,16,77,641ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,78,882 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೈಟ್ ಶೇ.3.19ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles