Sunday, June 8, 2025

ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ ಇಲಾಖೆ: ವಸತಿ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಪಾಲಿಸಲು ಆದೇಶ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ ಇಲಾಖೆ ಅಧೀನದಲ್ಲಿರುವ ವಸತಿ ಶಾಲಾ-ಕಾಲೇಜುಗಳಿಗೂ ಕೂಡ ವಸ್ತ್ರ ಸಂಹಿತೆ ಅನ್ವಯಿಸುತ್ತದೆ. ಅಲ್ಲಿ ಹಿಜಾಬ್, ಕೇಸರಿ ಶಾಲು ಧರಿಸಬಾರದೆಂಬ ಆದೇಶ ಹೊರಡಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ಶಾಲಾ-ಕಾಲೇಜುಗಳು, ಮೌಲಾನಾ ಆಜಾದ್‌ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ವಸ್ತ್ರ ಸಂಹಿತೆ ಕುರಿತು ಕೋರ್ಟ್ ನೀಡಿರುವ ಆದೇಶದ ಪಾಲಿಸಬೇಕು. ಯಾವುದೇ ಕಾರಣಕ್ಕೂ ತರಗತಿಯ ಒಳಗೆ ಹಿಜಾಬ್, ಕೇಸರಿ ಶಾಲುಗಳಂತಹ ಧಾರ್ಮಿಕ ಉಡುಪುಗಳನ್ನು ಧರಿಸಬಾರದೆಂದು ಆದೇಶಿಸಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles