Sunday, June 8, 2025

ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಂಗಯ್ಯ ಪರವ ನಿಧನ

ಮೂಡುಬಿದಿರೆ: ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ದೈವ ನರ್ತಕ ಗಂಗಯ್ಯ ಪರವ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.

ಮೂಡುಬಿದರೆಯ ಗಾಂಧಿನಗರ ನಿವಾಸಿಯಾದ ಇವರು ಕಳೆದ 60 ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನುಡಿಸಿರಿ ಗೌರವ ಹಾಗೂ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles