Saturday, June 7, 2025

ಜನವರಿ 31 ರ ವರೆಗೆ ಪ್ರಧಾನಮಂತ್ರಿ ಶಿಷ್ಯವೇತನ ಅವಧಿ ವಿಸ್ತರಣೆ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksb.gov.in ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles