Saturday, June 7, 2025

ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪದವಿ ಪೂರ್ವ ಶಿಕ್ಷಣ ಮಂಡಳಿ

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ವೇಳೆ ಜೆಇಇ ಮುಖ್ಯ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪದವಿಪೂರ್ವ ಶಿಕ್ಷಣ ಮಂಡಳಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಿತ್ತು. ಈ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಸೋಮವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯ ಅನುಸಾರ ಏಪ್ರಿಲ್‌ 22ರಿಂದ ಮೇ 18ರವರೆಗೆ ನಡೆಯಲಿದೆ. ಇಂದು ನಿಗದಿಯಾಗಿರುವ ಪರೀಕ್ಷಾ ವೇಳಾಪಟ್ಟಿಯೇ ಅಂತಿಮ, ಇನ್ನು ಮುಂದೆ ಯಾವುದೇ ಬದಲಾವಣೆಗೆ ಅವಕಾಶವಿಲ್ಲ ಎಂದು ಪಿಯು ಮಂಡಳಿ ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles