Saturday, June 7, 2025

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉಡುಪಿಯ ಐವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಉಡುಪಿ: 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಪೈಕಿ ಉಡುಪಿ ಜಿಲ್ಲೆಯ ಐವರು ವಿದ್ಯಾರ್ಥಿಗಳು ಫ್ರಥಮ ಸ್ಥಾನ ಪಡೆದಿದ್ದಾರೆ.

ಉಡುಪಿ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಗಾಯತ್ರಿ, ಮಲ್ಪೆ ಸರ್ಕಾರಿ ಪ್ರೌಢ ಶಾಲೆಯ ಪುನೀತ್ ನಾಯ್ಕ್, ಕುಂದಾಪುರ ಕಾಳಾವರ ಸರ್ಕಾರಿ ಪ್ರೌಢ ಶಾಲೆಯ ನಿಶಾ, ಸಿದ್ದಾಪುರ ಸರ್ಕಾರಿ ಪ್ರೌಢ ಶಾಲೆಯ ವೈಷ್ಣವಿ ಶೆಟ್ಟಿ ಹಾಗೂ ಬೈಂದೂರಿನ ಸಾಂದೀಪನಿ ಶಾಲೆಯ ಅಕ್ಷತಾ 625ಕ್ಕೆ 625 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles