Sunday, June 8, 2025

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30ವ) ಆತ್ಮಹತ್ಯೆಗೆ ಶರಣಾಗಿದ್ದಾರೆ.


ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.


Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles