Sunday, June 8, 2025

ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅರೆಸ್ಟ್.!

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ತಡರಾತ್ರಿ ಬಂಧಿಸಿದೆ.

ಚಿತ್ರಾ ಅವರನ್ನು ಎನ್ಎಸ್ಇ ಕೊ-ಲೊಕೇಶನ್ ಹಗರಣ ಪ್ರಕರಣದಲ್ಲಿ ನಿನ್ನೆ ದೆಹಲಿಯಲ್ಲಿ ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಅವರನ್ನು ಸಿಬಿಐ ಕೇಂದ್ರ ಕಚೇರಿಯ ಲಾಕಪ್‌ನಲ್ಲಿ ಇರಿಸಲಾಗಿದೆ. ಈ ಹಿಂದೆ ಕೂಡ ಚಿತ್ರಾ ಅವರನ್ನು ಬಂಧಿಸಿ ಮೂರು ದಿನಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಆ ವೇಳೆ ಅವರು ಸರಿಯಾದ ಉತ್ತರ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles