Sunday, June 8, 2025

ಗಂಗೊಳ್ಳಿ:ರೈಲ್ವೆ ಹಳಿಯಲ್ಲಿ ಅಪರಿಚಿತ ಶವ ಪತ್ತೆ..!

ಬೈಂದೂರು:ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಉಡುಪಿಯ ಬೈಂದೂರಿನಿನ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಛಿದ್ರಗೊಂಡಿದ್ದು ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles