Sunday, June 8, 2025

ಹರ್ಷ ಕೊಲೆ ಪ್ರಕರಣ; ಎನ್‌ಐಎಗೆ ತನಿಖೆ ವರ್ಗಾವಣೆ..!

ಬೆಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿದೆ.

ಕೊಲೆ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಯು ನವದೆಹಲಿಯ ವಿಶೇಷ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಪ್ರಕರಣದಲ್ಲಿ ಬಂಧಿತರಾಗಿರುವ ಹತ್ತು ಮಂದಿ ಶಂಕಿತ ಆರೋಪಿಗಳನ್ನು ಶೀಘ್ರವೇ ಎನ್‌ಐಎ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles