Saturday, June 7, 2025

ಕೇರಳದ ಮೊದಲ ಸಲಿಂಗಕಾಮಿ ಬಾಡಿಬಿಲ್ಡರ್ ಆತ್ಮಹತ್ಯೆ!

ತಿರುವನಂತಪುರಂ: ಕೇರಳದ ಮೊದಲ ಸಲಿಂಗಕಾಮಿ ಬಾಡಿಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ (ಮೇ 4) ನಡೆದಿದೆ.ಪ್ರವೀಣ್ ನಾತ್ ಆತ್ಮಹತ್ಯೆ ಮಾಡಿಕೊಂಡವ. ಈತ ಗುರುವಾರ ಮಧ್ಯಾಹನದ ಬಳಿಕ ತನ್ನ ರೆಸಿಡೆನ್ಸಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸದ್ಯ ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.ಇದೇ ವರ್ಷ ಪ್ರೇಮಿಗಳ ದಿನದಂದು ಪ್ರವೀಣ್ ತನ್ನ ಸಂಗಾತಿಯನ್ನು ವರಿಸಿದ್ದನು. ಆ ಬಳಿಕ ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಕೆಲವೊಂದು ಆನ್‍ಲೈನ್ ಮಾಧ್ಯಗಳು ಸುಳ್ಳು ಸುದ್ದಿ ಹಬ್ಬಿಸಿದ್ದವು. ಇದರಿಂದ ಪ್ರವೀಣ್ ನೊಂದಿದ್ದನು ಎಂದು ಹೇಳಲಾಗುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles