Sunday, June 8, 2025

ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಕ್ರೀಡಾ ಪ್ರೋತ್ಸಾಹಧನಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಸಹಾಯಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ:
9480886467 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles