Saturday, June 7, 2025

ಇಸ್ರೋ: ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ ಉಡಾವಣೆ

ಶ್ರೀಹರಿಕೋಟಾ: 2022ರ ಮೊದಲ ಮೊದಲ ಭೂ ವೀಕ್ಷಣಾ ಉಪಗ್ರಹ-04 (ಇಒಎಸ್​-04) ವನ್ನು ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಉಡಾವಣೆ ಮಾಡಲು ಸಜ್ಜಾಗಿದೆ.

ನಾಳೆ ಮುಂಜಾನೆ 5.59ಗಂಟೆಗೆ ಇಸ್ರೋ ಉಪಗ್ರಹ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಉಪಗ್ರಹ ಉಡಾವಣೆ ಮಾಡಲಾಗುತ್ತದೆ. ಇಒಎಸ್​-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ (ಪಿಎಸ್‌ಎಲ್‌ವಿ-ಸಿ52) ಹೊತ್ತೊಯ್ಯುತ್ತದೆ. ಅದೇ ರೀತಿ ಇಒಎಸ್​-04 ರಾಡಾಡ್​ ಇಮೇಜ್​ ಉಪಗ್ರಹದ ಜೊತೆ ಇನ್ನೆರಡು ಉಪಗ್ರಹಗಳನ್ನು ಕೂಡ ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles