Saturday, June 7, 2025

ಓಟಿಟಿಯಲ್ಲಿ ಬಿಡುಗಡೆಯಾದ ‘ಲವ್‌ ಮಾಕ್ಟೇಲ್‌ 2’ ಚಿತ್ರ

ಬೆಂಗಳೂರು: ಡಾಲಿಂಗ್‌ ಕೃಷ್ಣ ನಿರ್ದೇಶನದ ‘ಲವ್‌ ಮಾಕ್ಟೇಲ್‌ 2’ ಚಿತ್ರವು ಕಳೆದ ಫೆ.11 ರಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಂಡಿತ್ತು. ಇದೀಗ ಈ ಚಿತ್ರವು ಮಂಗಳವಾರ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ.

ಇಂದು ಅಮೆಜಾನ್‌ ಪ್ರೈಮ್ ವಿಡಿಯೋದಲ್ಲಿ ಲವ್‌ ಮಾಕ್ಟೇಲ್‌ 2 ಚಿತ್ರವು ಬಿಡುಗಡೆಯಾಗಿದೆ. ಚಿತ್ರಮಂದಿರದಲ್ಲಿ ಬಿಡುಗಡೆಯಾದ ಒಂದು ತಿಂಗಳ ಅಂತರದಲ್ಲೇ ಓಟಿಟಿಯಲ್ಲಿ ಬಿಡುಗಡೆಯಾಗಿದೆ. ಮಾ.14 ರಂದು ಚಿತ್ರ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ತಿಳಿಸಿತ್ತು. ಈ ಹಿಂದೆ ಕೂಡ ಲವ್ ಮಾಕ್ಟೇಲ್ ಚಿತ್ರ ಅಮೆಜಾನ್‌ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles