Saturday, June 7, 2025

ಧರ್ಮಗುರು ದಲೈ ಲಾಮಾಗೆ ಮ್ಯಾಗ್ಸೆಸ್ಸೆ ಪ್ರಶಸ್ತಿ

ನವದೆಹಲಿ: ‘ರೇಮನ್ ಮ್ಯಾಗ್ಸೆಸ್ಸೆ’ ಪ್ರಶಸ್ತಿಯನ್ನು ಟಿಬೆಟಿಯನ್ ಧರ್ಮಗುರು 87 ವರ್ಷದ ದಲೈಲಾಮಾ ಅವರಿಗೆ ನೀಡಿ ಗೌರವಿಸಲಾಗಿದೆ.ಮಾಗ್ಸೆಸ್ಸೆ ಪ್ರಶಸ್ತಿಯನ್ನು ಏಷ್ಯಾದ ಅತ್ಯುನ್ನತ ಗೌರವ ಎಂದು ಪರಿಗಣಿಸಲಾಗಿದೆ. ಮಾಗ್ಸೆಸ್ಸೆ ಪ್ರತಿಷ್ಠಾನದ ಸದಸ್ಯರು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ದಲೈಲಾಮ ಅವರ ಕಚೇರಿಗೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿದರು.

“ಇದು ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ದೊರಕಿದ ಮೊದಲ ಅಂತಾರಾಷ್ಟ್ರೀಯ ಪ್ರಶಸ್ತಿ ಎಂದು ಹೇಳಲಾಗಿದೆ. ಟಿಬೆಬ್ ಸಮುದಾಯದ ಬೌದ್ಧ ಧರ್ಮದ ರಕ್ಷಣೆ ಮತ್ತು ನಾಯಕತ್ವವನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಪರಿಗಣಿಸಲಾಗಿದೆ” ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles