Sunday, June 8, 2025

ಮಂಗಳೂರು: ಭಾರತೀ ಕಾಲೇಜಿನಲ್ಲಿ ಹಿಜಾಬ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ಹಿಜಾಬ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನ ಉಳ್ಳಾಲದ ಭಾರತೀ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಹಿಜಾಬ್ ಧರಿಸಿ ಕಾಲೇಜಿನೊಳಗೆ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಕಾಲೇಜಿನ ಕೌಪೌಂಡ್‌ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತರಗತಿಯಲ್ಲಿದ್ದ ಇತರ ಮುಸ್ಲಿಂ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರಿಗೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಈ ಸಂದರ್ಭ ಪೊಲೀಸರು ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles